Skip to content
June 2019GROUP C (FDA/SDA)Question 100 of 100

KPSC FDA & SDA General Kannada Paper 2 June 2019: question 100

Question

ಸೂಚನೆಗಳು : ಈ ಕೆಳಗೆ (ಪ್ರಶ್ನೆ ಸಂಖ್ಯೆ 97 – 100) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.ಉದಾಹರಣೆ :P. ಪುಲಿಗೆರೆ, ಕಿಸುವೊಳಲ್, ಕೊಪ್ಪಳ ಮತ್ತು ಒಕ್ಕುಂದ ಇವೇ ಆ ನಾಲ್ಕು ನಗರಗಳು.Q. ಒಂಭತ್ತನೆಯ ಶತಮಾನದಲ್ಲಿ ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಹಬ್ಬಿತ್ತು.R. ಆ ನಾಡಿನಲ್ಲಿನ ನಾಲ್ಕು ನಗರಗಳ ಮಧ್ಯದ ಕನ್ನಡವೇ ಕನ್ನಡದ ತಿರುಳೆಂದು ಕವಿ ಹೇಳಿದ್ದಾನೆ.S. ಆ ನಾಡಿನಲ್ಲಿ ವಾಸವಾಗಿದ್ದ ಜನತೆಯ ಉನ್ನತ ಸಂಸ್ಕೃತಿಯಿಂದಾಗಿ ಇಡೀ ವಿಶ್ವದಲ್ಲಿ ಕನ್ನಡ ನಾಡು ಒಂದು ವಿಶೇಷ ಸ್ಥಾನವನ್ನು ಪಡೆದಿತ್ತು.(1) QSRP(2) SRQP(3) PQRS(4) RPQSಇಲ್ಲಿ ಸರಿಯಾದ ಉತ್ತರ Q S R P ಆದುದರಿಂದ (1) ನ್ನು ಗುರುತಿಸಬೇಕು.

P.
ಅವನತಿಯ ಅಂಚಿನಲ್ಲಿರುವವನು ಉನ್ನತಿಗೇರಬಲ್ಲ
Q.
ಮಾನವತೆ ಮತ್ತು ದಾನವತೆಗಳೆರಡಕ್ಕೂ ಮನುಷ್ಯನ ಅಂತರ್ಯದಲ್ಲಿ ಜಾಗವಿದೆ
R.
ಉನ್ನತಿಯ ಶಿಖರದಲ್ಲಿರುವವನು ಅವನತಿಯಂಚಿಗೆ ಸರಿದು ಬಿಡಬಲ್ಲ
S.
ಅವನತಿ ಮತ್ತು ಉನ್ನತಿಗಳೆರಡೂ ವ್ಯಕ್ತಿಯ ನಡೆಯನ್ನೇ ಅವಲಂಬಿಸಿರುತ್ತವೆ.
  1. (1)PQRS
  2. (2)QSRP
  3. (3)RSQP
  4. (4)SRQP

Correct answer

From the official answer key, including any revision.

  • (2) QSRP

Explanation

Why this is the answer, and why the other options are not.

The explanation for this question is available free with an account, together with the explanation for every other question you attempt.

Topic

More previous year questions on the same subject, topic and sub-topic.

  1. subject: General Kannada
  2. topic: Comprehension & Composition (ಗ್ರಹಿಕೆ ಮತ್ತು ರಚನೆ)
  3. sub-topic: Essay & Precis (ಪ್ರಬಂಧ, ಸಂಕ್ಷೇಪ)