June 2019GROUP C (FDA/SDA)Question 98 of 100
KPSC FDA & SDA General Kannada Paper 2 June 2019: question 98
Question
ಸೂಚನೆಗಳು : ಈ ಕೆಳಗೆ (ಪ್ರಶ್ನೆ ಸಂಖ್ಯೆ 97 – 100) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.ಉದಾಹರಣೆ :P. ಪುಲಿಗೆರೆ, ಕಿಸುವೊಳಲ್, ಕೊಪ್ಪಳ ಮತ್ತು ಒಕ್ಕುಂದ ಇವೇ ಆ ನಾಲ್ಕು ನಗರಗಳು.Q. ಒಂಭತ್ತನೆಯ ಶತಮಾನದಲ್ಲಿ ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಹಬ್ಬಿತ್ತು.R. ಆ ನಾಡಿನಲ್ಲಿನ ನಾಲ್ಕು ನಗರಗಳ ಮಧ್ಯದ ಕನ್ನಡವೇ ಕನ್ನಡದ ತಿರುಳೆಂದು ಕವಿ ಹೇಳಿದ್ದಾನೆ.S. ಆ ನಾಡಿನಲ್ಲಿ ವಾಸವಾಗಿದ್ದ ಜನತೆಯ ಉನ್ನತ ಸಂಸ್ಕೃತಿಯಿಂದಾಗಿ ಇಡೀ ವಿಶ್ವದಲ್ಲಿ ಕನ್ನಡ ನಾಡು ಒಂದು ವಿಶೇಷ ಸ್ಥಾನವನ್ನು ಪಡೆದಿತ್ತು.(1) QSRP(2) SRQP(3) PQRS(4) RPQSಇಲ್ಲಿ ಸರಿಯಾದ ಉತ್ತರ Q S R P ಆದುದರಿಂದ (1) ನ್ನು ಗುರುತಿಸಬೇಕು.ಗುರುವಿನ ಬಳಿ ಒಬ್ಬ ಕೇಳುತ್ತಾನೆ 'ಗುರುವೇ ದಾರಿಯಾವುದು....'
- P.
- ನೀನು ದಾರಿಯ ಬಗ್ಗೆ ಯೋಚಿಸುತ್ತಿಲ್ಲ ನಿನ್ನ ಬಗ್ಗೆ ಚಿಂತಿಸುತ್ತಿದ್ದೆ ಅದಕ್ಕೆ
- Q.
- ಹಾಗಿದ್ದಲ್ಲಿ ನನಗೇಕೆ ಅದು ಕಾಣಿಸುತ್ತಿಲ್ಲ?
- R.
- ಅಯ್ಯಾ ಅದು ನಿನ್ನ ಕಣ್ಣ ಎದುರಲ್ಲೇ ಇದೆ ಎನ್ನುತ್ತಾನೆ ಗುರು
- S.
- ಹಾಗಿದ್ದಲ್ಲಿ ಅದು ನಿಮಗೆ ಕಾಣಿಸುತ್ತದೋ ? ಎಲ್ಲಿಯವರೆಗೆ ನನಗೆ ಕಾಣಿಸುವುದಿಲ್ಲ ನಿನಗೆ ಕಾಣಿಸುತ್ತದೆ ಎಂಬಂತೆ ಯೋಚಿಸುತ್ತೀಯೋ ಅಲ್ಲಿಯೆವರೆಗೆ ನಿನ್ನ ಕಣ್ಣುಗಳಿಗೆ ಮಂಜು ಮುಸುಕಿರುತ್ತದೆ.
- (1)PRQS
- (2)RQPS
- (3)QRSP
- (4)RPSQ
Correct answer
From the official answer key, including any revision.
- (2) RQPS
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.