2019GROUP C (FDA/SDA)Question 67 of 98
KPSC FDA & SDA General Kannada Paper 2 2019: question 67
Question
ಸೂಚನೆಗಳು : ಈ ಕೆಳಗೆ (ಪ್ರಶ್ನೆ ಸಂಖ್ಯೆ 66 – 70) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.ಉದಾಹರಣೆ :P. ಪುಲಿಗೆರೆ, ಕಿಸುವೊಳಲ್, ಕೊಪ್ಪಳ ಮತ್ತು ಒಕ್ಕುಂದ ಇವೇ ಆ ನಾಲ್ಕು ನಗರಗಳು.Q. ಒಂಬತ್ತನೆಯ ಶತಮಾನದಲ್ಲಿ ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಹಬ್ಬಿತ್ತು.R. ಆ ನಾಡಿನಲ್ಲಿನ ನಾಲ್ಕು ನಗರಗಳ ಮಧ್ಯದ ಕನ್ನಡವೇ ಕನ್ನಡದ ತಿರುಳೆಂದು ಕವಿ ಹೇಳಿದ್ದಾನೆ.S. ಆ ನಾಡಿನಲ್ಲಿ ವಾಸವಾಗಿದ್ದ ಜನತೆಯ ಉನ್ನತ ಸಂಸ್ಕೃತಿಯಿಂದಾಗಿ ಇಡೀ ವಿಶ್ವದಲ್ಲಿ ಕನ್ನಡ ನಾಡು ಒಂದು ವಿಶೇಷ ಸ್ಥಾನವನ್ನು ಪಡೆದಿತ್ತು.(1) Q S R P(2) S R Q P(3) P Q R S(4) R P Q Sಇಲ್ಲಿ ಸರಿಯಾದ ಉತ್ತರ Q S R P ಆದುದರಿಂದ (1) ನ್ನು ಗುರುತಿಸಬೇಕು.
- P.
- ಆಗಲೇ ಹಳ್ಳಿಯ ಹೆಂಗಸರು ಎದ್ದು ಬೀಸುವುದಕ್ಕೆ ಮೊದಲು ಮಾಡುವರು.
- Q.
- ಬೀಸುವ ವೇಳೆಯೆಂದರೆ ಸಾಮಾನ್ಯವಾಗಿ ರಾತ್ರಿಯ ಕೊನೆಯ ಜಾವದ ಸಮಯ.
- R.
- ಎಲ್ಲ ಪ್ರಾಣಿಗಳಿಗೂ ಸಕ್ಕರೆಯ ನಿದ್ದೆ ಕಾಲವದು.
- S.
- ಆಗ ಎಲ್ಲೆಲ್ಲಿಯೂ ಶಾಂತತೆಯ ಸಾಮ್ರಾಜ್ಯವು ನೆಲೆಗೊಂಡಿರುವುದು.
- (1)R S P Q
- (2)Q R S P
- (3)S P R Q
- (4)Q S R P
Correct answer
From the official answer key, including any revision.
- (4) Q S R P
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.