Skip to content
2019GROUP C (FDA/SDA)Question 70 of 98

KPSC FDA & SDA General Kannada Paper 2 2019: question 70

Question

ಸೂಚನೆಗಳು : ಈ ಕೆಳಗೆ (ಪ್ರಶ್ನೆ ಸಂಖ್ಯೆ 66 – 70) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.ಉದಾಹರಣೆ :P. ಪುಲಿಗೆರೆ, ಕಿಸುವೊಳಲ್, ಕೊಪ್ಪಳ ಮತ್ತು ಒಕ್ಕುಂದ ಇವೇ ಆ ನಾಲ್ಕು ನಗರಗಳು.Q. ಒಂಬತ್ತನೆಯ ಶತಮಾನದಲ್ಲಿ ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಹಬ್ಬಿತ್ತು.R. ಆ ನಾಡಿನಲ್ಲಿನ ನಾಲ್ಕು ನಗರಗಳ ಮಧ್ಯದ ಕನ್ನಡವೇ ಕನ್ನಡದ ತಿರುಳೆಂದು ಕವಿ ಹೇಳಿದ್ದಾನೆ.S. ಆ ನಾಡಿನಲ್ಲಿ ವಾಸವಾಗಿದ್ದ ಜನತೆಯ ಉನ್ನತ ಸಂಸ್ಕೃತಿಯಿಂದಾಗಿ ಇಡೀ ವಿಶ್ವದಲ್ಲಿ ಕನ್ನಡ ನಾಡು ಒಂದು ವಿಶೇಷ ಸ್ಥಾನವನ್ನು ಪಡೆದಿತ್ತು.(1) Q S R P(2) S R Q P(3) P Q R S(4) R P Q Sಇಲ್ಲಿ ಸರಿಯಾದ ಉತ್ತರ Q S R P ಆದುದರಿಂದ (1) ನ್ನು ಗುರುತಿಸಬೇಕು.

P.
ಪ್ರಾಮಾಣಿಕ ಪ್ರಯತ್ನದಿಂದ ಎಂತಹ ಕಠಿಣ ಕಾರ್ಯವನ್ನೂ ಸುಲಭವಾಗಿ ಸಾಧಿಸಬಹುದು ಎಂಬ ವಿಶ್ವಾಸವಿರಬೇಕು.
Q.
ಬೇರೆಯವರ ಬೆಂಬಲಕ್ಕಾಗಿ ಕಾದು ಕುಳಿತಿರಬಾರದು.
R.
ನಿಮ್ಮ ಕಾರ್ಯಕ್ಕೆ ಅಂತಹವರು ತಡೆಯನ್ನುಂಟು ಮಾಡುತ್ತಾರೆ.
S.
ಏಕೆಂದರೆ ನಮ್ಮ ಯಶಸ್ಸನ್ನು ಸಹಿಸಲಾರದವರಿರುತ್ತಾರೆ.
  1. (1)P Q R S
  2. (2)Q R P S
  3. (3)Q S R P
  4. (4)R P Q S

Correct answer

From the official answer key, including any revision.

  • (3) Q S R P

Explanation

Why this is the answer, and why the other options are not.

The explanation for this question is available free with an account, together with the explanation for every other question you attempt.

Topic

More previous year questions on the same subject, topic and sub-topic.

  1. subject: General Kannada
  2. topic: Comprehension & Composition (ಗ್ರಹಿಕೆ ಮತ್ತು ರಚನೆ)
  3. sub-topic: Essay & Precis (ಪ್ರಬಂಧ, ಸಂಕ್ಷೇಪ)