January 2021GROUP C (FDA/SDA)Question 82 of 91
KPSC FDA & SDA General Kannada Paper 2 January 2021: question 82
Question
ಈ ಕೆಳಗೆ (ಪ್ರಶ್ನೆ ಸಂಖ್ಯೆ 82 ರಿಂದ 86 ರವರೆಗೆ) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.
- P.
- ಮನುಷ್ಯನು ಮಾತ್ರ ಮಾತನಾಡುವ ಕಲೆ ಬಲ್ಲವನಾಗಿದ್ದಾನೆ.
- Q.
- ಈ ಜೀವಜಾಲದಲ್ಲಿ ಕೆಲವೇ ಕೆಲವು ಜೀವಿಗಳು ಮಾತ್ರ ಧ್ವನಿ ಉತ್ಪಾದಿಸುವವುಗಳಾಗಿವೆ. ಅವುಗಳಲ್ಲಿ
- R.
- ಮನುಷ್ಯನ ಮಾತಿಗೆ ಪೂರಕವಾಗಿ ನಗುವೆಂಬ ಅನುಭವದ ಆಭರಣವನ್ನು ದೇವನಿತ್ತ ಕೊಡುಗೆ.
- S.
- ಪ್ರಪಂಚದಲ್ಲಿ ಎಂಭತ್ನಾಲ್ಕು ಲಕ್ಷ ಜೀವರಾಶಿಗಳಿವೆ ಎಂಬ ತರ್ಕವಿದೆ.
- (1)QPSR
- (2)SPRQ
- (3)RSPQ
- (4)SQPR
Correct answer
From the official answer key, including any revision.
- (4) SQPR
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.