January 2021GROUP C (FDA/SDA)Question 83 of 91
KPSC FDA & SDA General Kannada Paper 2 January 2021: question 83
Question
ಈ ಕೆಳಗೆ (ಪ್ರಶ್ನೆ ಸಂಖ್ಯೆ 82 ರಿಂದ 86 ರವರೆಗೆ) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.
- P.
- ಹರಿಹರನು ರಾಜನಾಗಿ ತನ್ನ ಸಹೋದರರ ನೆರವನ್ನು ಪಡೆದನು.
- Q.
- ಇವರು ಸ್ವತಂತ್ರವಾದ ರಾಜ್ಯವನ್ನು ಸ್ಥಾಪನೆ ಮಾಡಿ ಕನ್ನಡ ಸಂಸ್ಕೃತಿಯನ್ನು ಬೆಳೆಸಿದರು.
- R.
- ರಾಜ್ಯವನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ಒಬ್ಬೊಬ್ಬರನ್ನು ಒಂದೊಂದು ಭಾಗಕ್ಕೆ ಅಧಿಕಾರಿಯನ್ನಾಗಿ ನೇಮಿಸಿದನು.
- S.
- ವಿಜಯನಗರ ಸಾಮ್ರಾಜ್ಯ ಸಂಗಮ ಪುತ್ರರಾದ ಹಕ್ಕ-ಬುಕ್ಕರಿಂದ ಸ್ಥಾಪಿತವಾಯಿತು.
- (1)QRSP
- (2)PQRS
- (3)SRQP
- (4)SQPR
Correct answer
From the official answer key, including any revision.
- (4) SQPR
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.