Skip to content
January 2021GROUP C (FDA/SDA)Question 84 of 91

KPSC FDA & SDA General Kannada Paper 2 January 2021: question 84

Question

ಈ ಕೆಳಗೆ (ಪ್ರಶ್ನೆ ಸಂಖ್ಯೆ 82 ರಿಂದ 86 ರವರೆಗೆ) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.

P.
ಚಂಪುವಿನ ಮೊದಲ ಉಲ್ಲೇಖ 2ನೆಯ ನಾಗವರ್ಮನ ಗ್ರಂಥದಲ್ಲಿ ಬಂದಿದೆ.
Q.
ಆದರೆ ಅವನ್ನು ಚಂಪುವೆಂದು ಕರೆದವರು ವಿರಳ.
R.
ಅವನ ಸಮಕಾಲೀನನಾದ ಉದಯಾದಿತ್ಯನ ಗ್ರಂಥದಲ್ಲಿಯೂ ಬಂದಿದೆ.
S.
ಕನ್ನಡ ಕವಿಗಳಲ್ಲಿ ಕೆಲವರು ಮೊದಲಿನಿಂದಲೇ ಚಂಪುಗಳನ್ನು ಬರೆದಿದ್ದಾರೆ.
  1. (1)RSQP
  2. (2)QPRS
  3. (3)SQPR
  4. (4)PRSQ

Correct answer

From the official answer key, including any revision.

  • (3) SQPR

Explanation

Why this is the answer, and why the other options are not.

The explanation for this question is available free with an account, together with the explanation for every other question you attempt.

Topic

More previous year questions on the same subject, topic and sub-topic.

  1. subject: General Kannada
  2. topic: Comprehension & Composition (ಗ್ರಹಿಕೆ ಮತ್ತು ರಚನೆ)
  3. sub-topic: Essay & Precis (ಪ್ರಬಂಧ, ಸಂಕ್ಷೇಪ)