January 2021GROUP C (FDA/SDA)Question 85 of 91
KPSC FDA & SDA General Kannada Paper 2 January 2021: question 85
Question
ಈ ಕೆಳಗೆ (ಪ್ರಶ್ನೆ ಸಂಖ್ಯೆ 82 ರಿಂದ 86 ರವರೆಗೆ) P Q R S ಎಂಬ ನಾಲ್ಕು ವಾಕ್ಯಗಳನ್ನು ಕೊಡಲಾಗಿದೆ. ಈ ವಾಕ್ಯಗಳು ಸ್ಥಾನಪಲ್ಲಟವಾಗಿವೆ. ಅವುಗಳನ್ನು ಅರ್ಥಪೂರ್ಣವಾಗಿ ಜೋಡಿಸುವ ಉತ್ತರವನ್ನು ಗುರುತಿಸಬೇಕು.
- P.
- ಇದು ಕನ್ನಡ ವೃತ್ತಗಳ ಗಾಯತ್ರಿ ಎಂದು ಕರೆಯುತ್ತಾರೆ.
- Q.
- ಕ್ರಿ.ಶ. 700 ರ ಬಾದಾಮಿ ಶಾಸನದ ಮೂರು ಪದ್ಯಗಳಲ್ಲಿ ಪ್ರಥಮ ದರ್ಶನವಾಗುತ್ತದೆ.
- R.
- ನಾಗವರ್ಮನು ತನ್ನ ಕೃತಿಯಲ್ಲಿ ಉಲ್ಲೇಖಿಸಿರುವ 'ಏಳೆ' ತ್ರಿಪದಿಗೆ ಮೂಲವಾಗಿರಬೇಕು.
- S.
- ತ್ರಿಪದಿ ನಮಗೆ ಉಪಲಬ್ಧವಾದ ಅತ್ಯಂತ ಪ್ರಾಚೀನ ಛಂದೋರೂಪ.
- (1)SQPR
- (2)PSRQ
- (3)QSRP
- (4)RPQS
Correct answer
From the official answer key, including any revision.
- (1) SQPR
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.