September 2021GROUP C (FDA/SDA)Question 94 of 97
KPSC FDA & SDA General Kannada Paper 2 September 2021: question 94
Question
ಸೂಚನೆ : ಈ ಕೆಳಗೆ ಕೊಡಲಾದ ಆರು ವಾಕ್ಯಗಳುಳ್ಳ–ಭಾಗಗಳಲ್ಲಿ ಒಂದು ಮತ್ತು ಆರನೇ ವಾಕ್ಯಗಳು ಸರಿಯಾದ ರೀತಿಯಲ್ಲಿವೆ. ನಡುವಿನ ನಾಲ್ಕು ವಾಕ್ಯಗಳು P, Q, R, ಮತ್ತು S ಜಾಗ ಬದಲಾಯಿಸಿವೆ. ಅವುಗಳನ್ನು ಅರ್ಥ ಬರುವಂತೆ ಸರಿಯಾಗಿ ಹೊಂದಿಸಿ ಉತ್ತರ ಯಾವುದು ಎಂಬುದನ್ನು ಗುರುತಿಸಬೇಕು. (ಪ್ರಶ್ನೆ ಸಂಖ್ಯೆ 93-97)ಉದಾಹರಣೆ :1. 1893 ರಲ್ಲಿ ಒಮ್ಮೆ ಸ್ವಾಮಿ ವಿವೇಕಾನಂದರು ಪ್ಯಾರಿಸ್ನಿಂದ ಗ್ರಾಮವೊಂದಕ್ಕೆ ಹೊರಟಿದ್ದರು.P. ಕುದುರೆ ಗಾಡಿಯ ಚಾಲಕ, ಕೆಳಗಿಳಿದು ತಮ್ಮ ಮಕ್ಕಳನ್ನು ಮುದ್ದಾಡಿ ಮುಂದೆ ಸಾಗುತ್ತಾನೆ.Q. ಹಿಂದೆ ಮುಳುಗಿಹೋಗಿದ್ದ ಬ್ಯಾಂಕನ್ನು ಕಟ್ಟಿ ಮತ್ತು ಮಾಲಿಕನಾಗುವ ಹಿರಿಯಾಸೆ ಚಾಲಕನಿಗಿತ್ತು.R. ಈಗ ಸಂಸಾರ ಸಾಗಿಸಲು, ಸಾಲ ತೀರಿಸಲು ಚಾಲಕ ವೃತ್ತಿಯನ್ನು ಅವಲಂಬಿಸಿದ್ದ.S. ಚಾಲಕನ ಪೂರ್ವ ಚರಿತ್ರೆ ಕೇಳಿದ ವಿವೇಕಾನಂದರು ಅತೀವ ಆನಂದಪಟ್ಟು.6. ಈ ವ್ಯಕ್ತಿ ಒಬ್ಬ ವ್ಯವಹಾರಿಕ ವೇದಾಂತಿ ಎಂದು ಮೆಚ್ಚಿಕೊಂಡರು ಕೆಳಕ್ಕೆ ಉರುಳಿದರೂ ಸನ್ನಿವೇಶಕ್ಕೆ ಬಲಿಯಾಗಬಾರದು ಅಲ್ಲವೆ?(1) PQRS (2) QPSR (3) RQSP (4) SPRQಈ ಉದಾಹರಣೆಯಲ್ಲಿ PQRS ಎಂಬುದು ಸರಿಯಾದ ವಾಕ್ಯ ಹೊಂದಾಣಿಕೆ ಕ್ರಮವಾಗಿದೆ. ಆದ್ದರಿಂದ ಇಲ್ಲಿ (1) ಅನ್ನು ಗುರುತಿಸಬೇಕು.
- 1.
- ರಾಧಾಕೃಷ್ಣನ್ ಅಪ್ರತಿಮ ದೇಶಭಕ್ತ ಶಿಕ್ಷಣ ತಜ್ಞರ ಮಹತ್ವದ ಕ್ಷಣಗಳು
- 6.
- ರಾಧಾಕೃಷ್ಣನ್ರವರ ಉನ್ನತಿಯ ಹೆಜ್ಜೆಗಳ ಸ್ಮರಣೆ.
- P.
- ಸ್ನಾತಕೋತ್ತರ ಪದವಿಯಲ್ಲಿ ಮಂಡಿಸಿದ 'ದಿ ಎಥಿಕ್ಸ್ ಆಫ್ ವೇದಾಂತ' ಅವರ ಬದುಕಿನ ದಿಕ್ಕನ್ನೇ ಬದಲಾಯಿಸಿತು.
- Q.
- ರಷ್ಯಾಕ್ಕೆ ಭಾರತದ ರಾಯಭಾರಿಯಾಗಿ ಸ್ಟಾಲಿನ್ ನಂತಹ ಮೇಧಾವಿಗಳ ಸರಿಸಮವಾಗಿ ನಿಲ್ಲುವ ವ್ಯಕ್ತಿತ್ವ ಬೆಳೆಸಿಕೊಂಡರು.
- R.
- ಉಪರಾಷ್ಟ್ರಪತಿಯಾಗಿದ್ದಾಗಲೇ ಅವರಿಗೆ ಸರ್ಕಾರ 'ಭಾರತರತ್ನ ಪ್ರಶಸ್ತಿ' ನೀಡಿ ಗೌರವಿಸಿತು.
- S.
- ರಾಷ್ಟ್ರಪತಿಯಾಗಿ ದೇಶದ ಸರ್ವತೋಮುಖ ಏಳಿಗೆಗೆ ಅವಿರತ ಶ್ರಮಿಸಿದರು.
- (1)PQRS
- (2)QRSP
- (3)SPQR
- (4)RSQP
Correct answer
From the official answer key, including any revision.
- (1) PQRS
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.