Skip to content
September 2021GROUP C (FDA/SDA)Question 95 of 97

KPSC FDA & SDA General Kannada Paper 2 September 2021: question 95

Question

ಸೂಚನೆ : ಈ ಕೆಳಗೆ ಕೊಡಲಾದ ಆರು ವಾಕ್ಯಗಳುಳ್ಳ–ಭಾಗಗಳಲ್ಲಿ ಒಂದು ಮತ್ತು ಆರನೇ ವಾಕ್ಯಗಳು ಸರಿಯಾದ ರೀತಿಯಲ್ಲಿವೆ. ನಡುವಿನ ನಾಲ್ಕು ವಾಕ್ಯಗಳು P, Q, R, ಮತ್ತು S ಜಾಗ ಬದಲಾಯಿಸಿವೆ. ಅವುಗಳನ್ನು ಅರ್ಥ ಬರುವಂತೆ ಸರಿಯಾಗಿ ಹೊಂದಿಸಿ ಉತ್ತರ ಯಾವುದು ಎಂಬುದನ್ನು ಗುರುತಿಸಬೇಕು. (ಪ್ರಶ್ನೆ ಸಂಖ್ಯೆ 93-97)ಉದಾಹರಣೆ :1. 1893 ರಲ್ಲಿ ಒಮ್ಮೆ ಸ್ವಾಮಿ ವಿವೇಕಾನಂದರು ಪ್ಯಾರಿಸ್‌ನಿಂದ ಗ್ರಾಮವೊಂದಕ್ಕೆ ಹೊರಟಿದ್ದರು.P. ಕುದುರೆ ಗಾಡಿಯ ಚಾಲಕ, ಕೆಳಗಿಳಿದು ತಮ್ಮ ಮಕ್ಕಳನ್ನು ಮುದ್ದಾಡಿ ಮುಂದೆ ಸಾಗುತ್ತಾನೆ.Q. ಹಿಂದೆ ಮುಳುಗಿಹೋಗಿದ್ದ ಬ್ಯಾಂಕನ್ನು ಕಟ್ಟಿ ಮತ್ತು ಮಾಲಿಕನಾಗುವ ಹಿರಿಯಾಸೆ ಚಾಲಕನಿಗಿತ್ತು.R. ಈಗ ಸಂಸಾರ ಸಾಗಿಸಲು, ಸಾಲ ತೀರಿಸಲು ಚಾಲಕ ವೃತ್ತಿಯನ್ನು ಅವಲಂಬಿಸಿದ್ದ.S. ಚಾಲಕನ ಪೂರ್ವ ಚರಿತ್ರೆ ಕೇಳಿದ ವಿವೇಕಾನಂದರು ಅತೀವ ಆನಂದಪಟ್ಟು.6. ಈ ವ್ಯಕ್ತಿ ಒಬ್ಬ ವ್ಯವಹಾರಿಕ ವೇದಾಂತಿ ಎಂದು ಮೆಚ್ಚಿಕೊಂಡರು ಕೆಳಕ್ಕೆ ಉರುಳಿದರೂ ಸನ್ನಿವೇಶಕ್ಕೆ ಬಲಿಯಾಗಬಾರದು ಅಲ್ಲವೆ?(1) PQRS(2) QPSR(3) RQSP(4) SPRQಈ ಉದಾಹರಣೆಯಲ್ಲಿ PQRS ಎಂಬುದು ಸರಿಯಾದ ವಾಕ್ಯ ಹೊಂದಾಣಿಕೆ ಕ್ರಮವಾಗಿದೆ. ಆದ್ದರಿಂದ ಇಲ್ಲಿ (1) ಅನ್ನು ಗುರುತಿಸಬೇಕು.

1.
ಜಾತಿಪದ್ಧತಿ ಅನಿಷ್ಠ ಎಂಬುದನ್ನು ನಮ್ಮ ಕವಿ ಪರಂಪರೆ ಖಂಡಿಸಿದೆ.
6.
‘ಮಾನವ ಜಾತಿ’ ಒಂದೇ ಎಂಬ ಭಾವನೆ ವ್ಯಕ್ತವಾಗಿದೆ.
P.
‘ಕುಲಕುಲವೆಂದು ಏಕೆ ಹೊಡೆದಾಡುವಿರಿ ನಿಮ್ಮ ಕುಲದ ನೆಲೆಯೇನಾದರು ಬಲ್ಲಿರಾ’ ಎಂದಿದ್ದಾರೆ ಕನಕದಾಸರು.
Q.
ಆದಿಕವಿ ಪಂಪನು ‘ಮನುಷ್ಯ ಜಾತಿ ತಾನೊಂದೇ ವಲಂ’
R.
ಜಾತಿ ವಿಜಾತಿಯೆನ ಬೇಡ ದೇವನೊಲಿದಾತನೇ ಜಾತ ಸರ್ವಜ್ಞ.
S.
ರಗಳೆಯ ಕವಿ ಹರಿಹರ ‘ದೇವನೊಲಿದವನ ಕುಲವೆ ಸತ್ಕುಲಂ’ ಎಂದಿದ್ದಾನೆ.
  1. (1)PQRS
  2. (2)QSPR
  3. (3)SPRQ
  4. (4)QPRS

Correct answer

From the official answer key, including any revision.

  • (2) QSPR

Explanation

Why this is the answer, and why the other options are not.

The explanation for this question is available free with an account, together with the explanation for every other question you attempt.

Topic

More previous year questions on the same subject, topic and sub-topic.

  1. subject: General Kannada
  2. topic: Comprehension & Composition (ಗ್ರಹಿಕೆ ಮತ್ತು ರಚನೆ)
  3. sub-topic: Essay & Precis (ಪ್ರಬಂಧ, ಸಂಕ್ಷೇಪ)