September 2021GROUP C (FDA/SDA)Question 97 of 97
KPSC FDA & SDA General Kannada Paper 2 September 2021: question 97
Question
ಸೂಚನೆ : ಈ ಕೆಳಗೆ ಕೊಡಲಾದ ಆರು ವಾಕ್ಯಗಳುಳ್ಳ–ಭಾಗಗಳಲ್ಲಿ ಒಂದು ಮತ್ತು ಆರನೇ ವಾಕ್ಯಗಳು ಸರಿಯಾದ ರೀತಿಯಲ್ಲಿವೆ. ನಡುವಿನ ನಾಲ್ಕು ವಾಕ್ಯಗಳು P, Q, R, ಮತ್ತು S ಜಾಗ ಬದಲಾಯಿಸಿವೆ. ಅವುಗಳನ್ನು ಅರ್ಥ ಬರುವಂತೆ ಸರಿಯಾಗಿ ಹೊಂದಿಸಿ ಉತ್ತರ ಯಾವುದು ಎಂಬುದನ್ನು ಗುರುತಿಸಬೇಕು. (ಪ್ರಶ್ನೆ ಸಂಖ್ಯೆ 93-97)ಉದಾಹರಣೆ :1. 1893 ರಲ್ಲಿ ಒಮ್ಮೆ ಸ್ವಾಮಿ ವಿವೇಕಾನಂದರು ಪ್ಯಾರಿಸ್ನಿಂದ ಗ್ರಾಮವೊಂದಕ್ಕೆ ಹೊರಟಿದ್ದರು.P. ಕುದುರೆ ಗಾಡಿಯ ಚಾಲಕ, ಕೆಳಗಿಳಿದು ತಮ್ಮ ಮಕ್ಕಳನ್ನು ಮುದ್ದಾಡಿ ಮುಂದೆ ಸಾಗುತ್ತಾನೆ.Q. ಹಿಂದೆ ಮುಳುಗಿಹೋಗಿದ್ದ ಬ್ಯಾಂಕನ್ನು ಕಟ್ಟಿ ಮತ್ತು ಮಾಲಿಕನಾಗುವ ಹಿರಿಯಾಸೆ ಚಾಲಕನಿಗಿತ್ತು.R. ಈಗ ಸಂಸಾರ ಸಾಗಿಸಲು, ಸಾಲ ತೀರಿಸಲು ಚಾಲಕ ವೃತ್ತಿಯನ್ನು ಅವಲಂಬಿಸಿದ್ದ.S. ಚಾಲಕನ ಪೂರ್ವ ಚರಿತ್ರೆ ಕೇಳಿದ ವಿವೇಕಾನಂದರು ಅತೀವ ಆನಂದಪಟ್ಟು.6. ಈ ವ್ಯಕ್ತಿ ಒಬ್ಬ ವ್ಯವಹಾರಿಕ ವೇದಾಂತಿ ಎಂದು ಮೆಚ್ಚಿಕೊಂಡರು ಕೆಳಕ್ಕೆ ಉರುಳಿದರೂ ಸನ್ನಿವೇಶಕ್ಕೆ ಬಲಿಯಾಗಬಾರದು ಅಲ್ಲವೆ?(1) PQRS(2) QPSR(3) RQSP(4) SPRQಈ ಉದಾಹರಣೆಯಲ್ಲಿ PQRS ಎಂಬುದು ಸರಿಯಾದ ವಾಕ್ಯ ಹೊಂದಾಣಿಕೆ ಕ್ರಮವಾಗಿದೆ. ಆದ್ದರಿಂದ ಇಲ್ಲಿ (1) ಅನ್ನು ಗುರುತಿಸಬೇಕು.
- 1.
- ರಾಷ್ಟ್ರಕವಿ ಕುವೆಂಪುರವರ ಜೀವನದ ಮತ್ತು ಸಾಹಿತ್ಯದ ಮೈಲಿಗಲ್ಲುಗಳು
- 6.
- ಕುವೆಂಪುರವರ ದೈತ್ಯ ಪ್ರತಿಭೆಯಿಂದ ಕನ್ನಡ ಸಾಹಿತ್ಯಕ್ಕೆ ಗೌರವ ಬಂದಿದೆ
- P.
- ಶಿವಮೊಗ್ಗದಲ್ಲಿ ಕುವೆಂಪು ಗೌರವಾರ್ಥವಾಗಿ ಕುವೆಂಪು ವಿಶ್ವವಿದ್ಯಾಲಯ ತೆರೆಯಲಾಯಿತು.
- Q.
- ಪ್ರೌಢಶಾಲಾ ಶಿಕ್ಷಣದಿಂದ ಸ್ನಾತಕೋತ್ತರ ಪದವಿಯವರೆಗೂ ಮೈಸೂರಿನಲ್ಲಿ ಓದಿದರು
- R.
- ಧಾರವಾಢದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
- S.
- ಕನ್ನಡ ಸಾಹಿತ್ಯಕ್ಕೆ ಕುವೆಂಪುರವರ ‘ಶ್ರೀರಾಮಾಯಣ ದರ್ಶನಂ’ ಕಾವ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ಪ್ರಥಮವಾಗಿ ಲಭಿಸಿದೆ.
- (1)QRSP
- (2)PQRS
- (3)SRPQ
- (4)RPSQ
Correct answer
From the official answer key, including any revision.
- (1) QRSP
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.