2017KASQuestion 72 of 100
KPSC KAS General Studies Paper 1 2017: question 72
Question
English
Consider the following statements :Which of the above statements is/are correct ?Select the code for the correct answer from the options given below :
- A.
- India ranks highest in Human Development Index (HDI) among all SAARC member countries.
- B.
- India ranks lowest in Human Development Index (HDI) among all BRICS member countries.
- (1)A only
- (2)B only
- (3)Both A and B
- (4)Neither A nor B
ಕನ್ನಡ
ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ :ಈ ಮೇಲಿನ ಹೇಳಿಕೆಗಳಲ್ಲಿ ಯಾವುದು /ವು ಸರಿ ?ನೀಡಿರುವ ಆಯ್ಕೆಗಳಲ್ಲಿ ಸರಿಯಾದ ಉತ್ತರಕ್ಕಾಗಿ ಸಂಕೇತವನ್ನಾರಿಸಿ :
- A.
- ಸಾರ್ಕ್ ಸದಸ್ಯ ರಾಷ್ಟ್ರಗಳಲ್ಲೆಲ್ಲಾ ಭಾರತವು ಮಾನವನ ಅಭಿವೃದ್ಧಿ ಸೂಚ್ಯಂಕದಲ್ಲಿ (ಹೆಚ್.ಡಿ.ಐ.) ಅತ್ಯಧಿಕ ಸ್ಥಾನದಲ್ಲಿದೆ.
- B.
- ಬ್ರಿಕ್ಸ್ ಸದಸ್ಯ ರಾಷ್ಟ್ರಗಳಲ್ಲೆಲ್ಲಾ ಭಾರತವು ಮಾನವನ ಅಭಿವೃದ್ಧಿ ಸೂಚ್ಯಂಕದಲ್ಲಿ (ಹೆಚ್.ಡಿ.ಐ.) ಕಡಿಮೆಸ್ಥಾನವನ್ನು ಹೊಂದಿದೆ.
- (1)A ಮಾತ್ರ
- (2)B ಮಾತ್ರ
- (3)A ಮತ್ತು B ಎರಡೂ
- (4)A ಆಗಲೀ ಅಥವಾ B ಆಗಲೀ ಅಲ್ಲ
Correct answer
From the official answer key, including any revision.
- English(2) B only
- ಕನ್ನಡ(2) B ಮಾತ್ರ
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.