2017KASQuestion 4 of 100
KPSC KAS General Studies Paper 2 2017: question 4
Question
English
Scientists of the Botanical Survey of India (BSI) have found a new species of Zingiber (commonly referred to as Ginger) named as Zingiber pseudosquarrosum which possesses ethnomedical properties. The traditional knowledge about the species was shared by a local guide during an expedition. At which of the following places was the species found ?
- (1)Karnataka
- (2)Kerala
- (3)Lakshadweep
- (4)Andaman & Nicobar Islands
ಕನ್ನಡ
ಭಾರತದ ಸಸ್ಯಶಾಸ್ತ್ರೀಯ ಸಮೀಕ್ಷೆಯ (BSI) ವಿಜ್ಞಾನಿಗಳು ಜಿಂಜಿಬರ್‌ನ ಹೊಸ ಪ್ರಭೇದಗಳನ್ನು (ಸಾಮಾನ್ಯವಾಗಿ ಶುಂಠಿ ಎನ್ನಲಾಗುವ) ಕಂಡು ಕೊಂಡರು ಇದನ್ನು ಜಿಂಜಿಬರ್ ಸ್ಯುಡೊಕ್ವಾರೊಸಂ ಎಂದು ಹೆಸರಿಸಲಾಗಿದ್ದು ಇದು ಜನಾಂಗಶಾಸ್ತ್ರೀಯ ವೈದ್ಯಕೀಯ ಗುಣಲಕ್ಷಣಗಳನ್ನು ಹೊಂದಿದೆ. ಈ ಹೊಸ ತಳಿಗಳನ್ನು ಕುರಿತಾದ ಸಾಂಪ್ರದಾಯಿಕ ಜ್ಞಾನವನ್ನು ಸ್ಥಳೀಯ ಮಾರ್ಗದರ್ಶಕನಿಂದ ಶೋಧದ ಅವಧಿಯಲ್ಲಿ ಹಂಚಿಕೊಳ್ಳಲಾಗಿದೆ. ಕೆಳಗಿನ ಯಾವ ಸ್ಥಳದಲ್ಲಿ ಈ ಪ್ರಭೇದಗಳು ದೊರಕಿದೆ ?
- (1)ಕರ್ನಾಟಕ
- (2)ಕೇರಳ
- (3)ಲಕ್ಷದ್ವೀಪ
- (4)ಅಂಡಮಾನ್ ಮತ್ತು ನಿಕೋಬಾರ್ ದ್ವೀಪ
Correct answer
From the official answer key, including any revision.
- English(4) Andaman & Nicobar Islands
- ಕನ್ನಡ(4) ಅಂಡಮಾನ್ ಮತ್ತು ನಿಕೋಬಾರ್ ದ್ವೀಪ
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.