2017KASQuestion 89 of 100
KPSC KAS General Studies Paper 2 2017: question 89
Question
English
Which one of the following statements is not correct in respect of Cauvery river water dispute ?
- (1)Cauvery river course and basin area are spread over the States of Karnataka, Tamil Nadu and Kerala.
- (2)The Cauvery dispute actually started in 1807 when the farmers of Madras Presidency raised objection to the efforts of the erstwhile Mysore State for increasing irrigation facilities.
- (3)Most of the lower course of river Cauvery is across Tanjore district of Tamil Nadu.
- (4)The Cauvery Water Disputes Tribunal announced its final verdict on 5th February, 2015.
ಕನ್ನಡ
ಕಾವೇರಿ ನದಿ ನೀರಿನ ವಿವಾದದ ಕುರಿತಂತೆ ಈ ಕೆಳಗಿನ ಯಾವ ಹೇಳಿಕೆಯು ಸರಿಯಲ್ಲ?
- (1)ಕಾವೇರಿ ನದಿಯ ಓಟದ ಗತಿ ಮತ್ತು ಜಲಾನಯನ ಪ್ರದೇಶವು ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಹರಡಿದೆ.
- (2)ಕಾವೇರಿ ವಿವಾದವು ವಾಸ್ತವವಾಗಿ 1807 ರಲ್ಲಿ ಪ್ರಾರಂಭಗೊಂಡಿದ್ದು, ಪೂರ್ವದ ಮೈಸೂರು ರಾಜ್ಯವು ನೀರಾವರಿ ಸೌಲಭ್ಯಗಳನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಿದಾಗ ಮದ್ರಾಸ್ ಪ್ರೆಸಿಡೆನ್ಸಿಯ ರೈತರು, ಆಕ್ಷೇಪಣೆಗಳನ್ನೆತ್ತಿದಾಗ.
- (3)ಕಾವೇರಿ ನದಿಯ ಕೆಳಗಣ ಓಟದ ಗತಿಯು ಬಹುತೇಕ ತಮಿಳುನಾಡಿನ ತಂಜಾವೂರು ಜಿಲ್ಲೆಯ ಬದಿಯಲ್ಲಾಗಿದೆ.
- (4)ಕಾವೇರಿ ನೀರಿನ ವಿವಾದ ಮಂಡಳಿಯು ಅದರ ಅಂತಿಮ ತೀರ್ಪನ್ನು 5ನೇ ಫೆಬ್ರುವರಿ, 2015 ರಲ್ಲಿ ಪ್ರಕಟಿಸಿತು.
Correct answer
From the official answer key, including any revision.
- English(4) The Cauvery Water Disputes Tribunal announced its final verdict on 5th February, 2015.
- ಕನ್ನಡ(4) ಕಾವೇರಿ ನೀರಿನ ವಿವಾದ ಮಂಡಳಿಯು ಅದರ ಅಂತಿಮ ತೀರ್ಪನ್ನು 5ನೇ ಫೆಬ್ರುವರಿ, 2015 ರಲ್ಲಿ ಪ್ರಕಟಿಸಿತು.
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.