August 2024KASQuestion 15 of 99
KPSC KAS General Studies Paper 1 August 2024: question 15
Question
English
Consider the following statements about RTE quota :Which of the above statements is/are correct?
- A.
- Amendment to RTE act, removed private schools from being recognised as ‘neighbourhood schools’ if there is a Government or a Government aided school within the limits of any ward.
- B.
- In the academic year 2024-25, there isn’t single private school in Bengaluru that can give RTE quota seats.
- (1)A only
- (2)B only
- (3)Both A and B
- (4)Neither A nor B
ಕನ್ನಡ
ಆರ್ಟಿಇ ಕೋಟಾದ ಬಗ್ಗೆ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ :ಮೇಲಿನ ಯಾವ ಹೇಳಿಕೆಗಳು ಸರಿಯಾಗಿದೆ/ವೆ?
- A.
- ಯಾವುದೇ ವಾರ್ಡಿನ ಮಿತಿಗಳೊಳಗೆ ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಾಲೆಯಿದ್ದು ‘ನೆರೆಹೊರೆಯ ಶಾಲೆಗಳು’ ಎಂಬುದಾಗಿ ಮಾನ್ಯತೆ ಪಡೆದುಕೊಳ್ಳುವ ಖಾಸಗಿ ಶಾಲೆಗಳನ್ನು ಸ್ಥಳಾಂತರಿಸಲು ಆರ್ಟಿಇ ಅಧಿನಿಯಮದ ತಿದ್ದುಪಡಿಯನ್ನು ಮಾಡಲಾಗಿದೆ.
- B.
- 2024-25 ನೇ ಶೈಕ್ಷಣಿಕ ವರ್ಷದಲ್ಲಿ, ಅರ್ಟಿಇ ಕೋಟಾ ಸೀಟುಗಳನ್ನು ಕೊಡಬಹುದಾದ ಒಂದೇ ಒಂದು ಖಾಸಗಿ ಶಾಲೆಯು ಬೆಂಗಳೂರಿನಲ್ಲಿ ಇರುವುದಿಲ್ಲ.
- (1)A ಮಾತ್ರ
- (2)B ಮಾತ್ರ
- (3)A ಮತ್ತು B ಎರಡೂ
- (4)A ಅಥವಾ B ಯಾವುದೂ ಅಲ್ಲ
Correct answer
From the official answer key, including any revision.
- English(3) Both A and B
- ಕನ್ನಡ(3) A ಮತ್ತು B ಎರಡೂ
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.