August 2024KASQuestion 31 of 99
KPSC KAS General Studies Paper 1 August 2024: question 31
Question
English
Consider the following statements with reference to Union Territories.Choose the correct answer from the option given below :
- A.
- Part VII of the constitution deals with Union Territories in India.
- B.
- Administrator of the Union Territories is the agent of the President of India.
- C.
- Andaman and Nicobar Island comes under Madras High Court in Judiciary concern.
- D.
- The Governor of Punjab Acts as an administrator of Chandigarh Union Territory.
- (1)Only one statement is correct
- (2)Only two statements are correct
- (3)Only three statements are correct
- (4)All the statements are correct
ಕನ್ನಡ
ಒಕ್ಕೂಟ ರಾಜ್ಯಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈ ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ :ಈ ಕೆಳಗೆ ನೀಡಲಾದ ಆಯ್ಕೆಯಿಂದ ಸರಿಯಾದ ಉತ್ತವನ್ನು ಆರಿಸಿ :
- A.
- ಸಂವಿಧಾನದ ಭಾಗ-VII ಭಾರತದಲ್ಲಿರುವ ಒಕ್ಕೂಟ ರಾಜ್ಯಕ್ಷೇತ್ರಗಳ ಬಗ್ಗೆ ವ್ಯವಹರಿಸುತ್ತದೆ.
- B.
- ಭಾರತದ ರಾಷ್ಟ್ರಪತಿಯವರ ಏಜೆಂಟನಾಗಿ ಒಕ್ಕೂಟ ರಾಜ್ಯ ಕ್ಷೇತ್ರಗಳ ಆಡಳಿತಗಾರನಾಗಿ ಕಾರ್ಯ ನಿರ್ವಹಿಸುತ್ತಾರೆ.
- C.
- ನ್ಯಾಯಾಂಗಕ್ಕೆ ಸಂಬಂಧಿಸಿದಂತೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮದರಾಸ್ ಉಚ್ಚ ನ್ಯಾಯಾಲಯದ ಅಡಿಯಲ್ಲಿ ಬರುತ್ತವೆ.
- D.
- ಪಂಜಾಬ್ ರಾಜ್ಯಪಾಲರು ಚಂಡೀಗಢ ಒಕ್ಕೂಟ ರಾಜ್ಯ ಕ್ಷೇತ್ರದ ಆಡಳಿತಗಾರನಾಗಿ ಕಾರ್ಯ ನಿರ್ವಹಿಸುತ್ತಾರೆ.
- (1)ಒಂದು ಹೇಳಿಕೆ ಮಾತ್ರ ಸರಿ
- (2)2 ಹೇಳಿಕೆಗಳು ಮಾತ್ರ ಸರಿಯಾಗಿವೆ
- (3)3 ಹೇಳಿಕೆಗಳು ಮಾತ್ರ ಸರಿಯಾಗಿವೆ
- (4)ಎಲ್ಲಾ ಹೇಳಿಕೆಗಳೂ ಸರಿಯಾಗಿವೆ
Correct answer
From the official answer key, including any revision.
- English(2) Only two statements are correct
- ಕನ್ನಡ(2) 2 ಹೇಳಿಕೆಗಳು ಮಾತ್ರ ಸರಿಯಾಗಿವೆ
Explanation
Why this is the answer, and why the other options are not.
The explanation for this question is available free with an account, together with the explanation for every other question you attempt.
Topic
More previous year questions on the same subject, topic and sub-topic.